ಇಸ್ರೋದ 101ನೇ ಉಪಗ್ರಹ ಉಡಾವಣೆ ಮಾಡಿದ ಕೆಲವೇ ಕ್ಷಣಗಳಲ್ಲಿ ವಿಫಲ

Date:

ಭಾರತೀಯ ಬಾಹ್ಯಾಕಾಶ ಸಂಶೋದನಾ ಸಂಸ್ಥೆ (ಇಸ್ರೋ ) ಇಂದು ತನ್ನ 101ನೇ ಉಪಗ್ರಹ, EOS-09 ಅನ್ನು ಪಿಎಸ್‌ಎಲ್‌ವಿ-61ನಲ್ಲಿ ಉಡಾವಣೆ ಮಾಡಿತು. ಆದರೆ ಕೆಲವೇ ಕ್ಷಣಗಳಲ್ಲಿ ಅದು ವಿಫಲವಾಯಿತು.

101 ನೇ ಉಡಾವಣೆಯನ್ನು PSLV-C61 ಮೂಲಕ ಮಾಡಲಾಯಿತು, ಇದು EOS-09 ಎಂದು ಹೆಸರಿಸಲಾದ ಭೂವೀಕ್ಷಣಾ ಉಪಗ್ರಹವನ್ನು ಹೊತ್ತೊಯ್ದಿತು. ಇದನ್ನು ಸೂರ್ಯ ಸಿಂಕ್ರೊನ ಪೋಲಾರ್‌ ಆರ್‌ರ್ಬಿಟ್‌ನಲ್ಲಿ ಇರಸಬೇಕಾಗಿತ್ತು. ಆದಾಗ್ಯೂ, EOS-09 ಕಾರ್ಯಾಚರಣೆಯನ್ನು ಸಾಧಿಸಲು ಸಾಧ್ಯವಾಗಲ್ಲ.

PSLV 4-ಹಂತದ ವಾಹನ ಮತ್ತು ಕಾರ್ಯಕ್ಷಮತೆ ಎರಡನೇ ಹಂತದವರೆಗೆ ಸಾಮಾನ್ಯವಾಗಿತ್ತು.ಇಂದು 101ನೇ ಉಡಾವಣೆಯನ್ನು ಪ್ರಯತ್ನಿಸಲಾಯಿತು ಎಂದು ಇಸ್ರೋ ಮುಖ್ಯಸ್ಥರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಂತಿ ಬಯಸುವುದು ದೇಶದ್ರೋಹವಲ್ಲ!

“ PSLV-C61 ಕಾರ್ಯಕ್ಷಮತೆ 2ನೇ ಹಂತದವರೆಗೆ ಸಾಮಾನ್ಯವಾಗಿತ್ತು. 3ನೇ ಹಂತದಲ್ಲಿ ವೀಕ್ಷಣೆಯಿಂದಾಗಿ, ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ನಾವು ವಿಶ್ಲೇಷಣೆಯ ನಂತರ ಹಿಂತಿರುಗುತ್ತೇವೆ” ಎಂದು ಇಸ್ರೋ ವಿಫಲಗೊಂಡ ಉಪಗ್ರಹದ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀಹರಿಕೋಟಾ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಬಾಹ್ಯಾಕಾಶ ಬೆಳಿಗ್ಗೆ 5.59 ಕ್ಕೆ ರಾಕೆಟ್‌ ಉಡಾವಣೆಯಾಯಿತು. ಆದರೆ ಪಿಎಸ್‌ 3 ಘನ ರಾಕೆಟ್‌ ಮೋಟರ್‌ ಹಂತದಲ್ಲಿ ಪಥದಿಂದ ವಿಮುಖವಾಯಿತು. ಇದರಿಂದಾಗಿ ಇಸ್ರೋ ಕಾರ್ಯಾಚರಣೆಯನ್ನು ಕೊನೆಗೊಳಿಸಬೇಕಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು...

ರಾಜ್ಯ ಬಜೆಟ್: ಮೈಸೂರು 2ನೇ ಐಟಿ ಸಿಟಿ, 4000 ಎಲೆಕ್ಟ್ರಿಕ್ ಬಸ್ ಸೇರ್ಪಡೆ ಹಾಗೂ ಕ್ರೀಡಾ ಕ್ಷೇತ್ರಕ್ಕೆ ಬಂಪರ್

ರಾಜ್ಯ ಸರ್ಕಾರ ಮಂಡಿಸಿರುವ ನೂತನ ಬಜೆಟ್‌ನಲ್ಲಿ ಮಾಹಿತಿ ತಂತ್ರಜ್ಞಾನ, ಕ್ರೀಡೆ ಮತ್ತು...

ಟಿ20 ವಿಶ್ವಕಪ್: ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ಮಣಿಸಿ ಫೈನಲ್ ಪ್ರವೇಶಿಸಿದ ಭಾರತ; ಬೆಥೆಲ್ ಶತಕ ವ್ಯರ್ಥ

ಬೃಹತ್ ಮೊತ್ತದ ಹಾಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ ಐಸಿಸಿ ಪುರುಷರ ಟಿ20...

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...