ಚಂದ್ರನ ಮೇಲೆ ಇಸ್ರೋ ಮತ್ತೊಂದು ಪ್ರಯೋಗ; ವಿಕ್ರಮ್ ಲ್ಯಾಂಡರ್ ಮತ್ತೆ ಸಾಫ್ಟ್ ಲ್ಯಾಂಡ್

Date:

ಚಂದ್ರಯಾನ-3ರ ‘ವಿಕ್ರಮ್ ಲ್ಯಾಂಡರ್’ ಮತ್ತೊಮ್ಮೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡ್ ಆಯಿತು ಎಂದು ಇಸ್ರೋ ಹೇಳಿದೆ.

ವಿಕ್ರಮ್ ಲ್ಯಾಂಡರ್‌ ‘ಸಾಫ್ಟ್ ಲ್ಯಾಂಡ್’ ಆಗಿರುವ ಬಗ್ಗೆ ಟ್ವೀಟ್ ಮಾಡಿ ವೀಡಿಯೊ ಹಂಚಿಕೊಂಡಿರುವ ಇಸ್ರೋ, “ವಿಕ್ರಮ್ ಲ್ಯಾಂಡರ್ ತನ್ನ ಮಿಷನ್ ಉದ್ದೇಶಗಳನ್ನು ಸಾಧಿಸುತ್ತಿದೆ. ಯಶಸ್ವಿಯಾಗಿ ಮೇಲೆ ಹಾರಿ, ಮತ್ತೆ ಲ್ಯಾಂಡ್‌ ಆಗಿದೆ. ನಮ್ಮ ಸೂಚನೆಯಂತೆ ಲ್ಯಾಂಡರ್‌ ಎಂಜಿನ್‌ಗಳು ಸುಮಾರು 40 ಸೆಂ.ಮೀ ಎತ್ತರಕ್ಕೆ , 30-40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಮತ್ತೊಮ್ಮೆ ಸಾಫ್ಟ್‌ ಲ್ಯಾಂಡ್ ಆಯಿತು” ಎಂದು ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...