ಅಕ್ರಮ ಗಾಂಜಾ ಮಾರಾಟ ಕೀರ್ತಿ ನಗರದ ಮಹಿಳೆಯನ್ನು ಅರೆಸ್ಟ್ ಮಾಡಿದ ಪೊಲೀಸರು

Date:

ಚಿಂತಾಮಣಿ : ನಗರದ ಕೀರ್ತಿ ನಗರ ಬಡಾವಣೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ ಅವರಿಂದ ಎರಡು ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ಅದರಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಮಹಿಳೆಯನ್ನು ನಗರದ ಕೀರ್ತಿ ನಗರ ಬಡಾವಣೆಯ ಶಬನ ಎಂದು ಗುರುತಿಸಲಾಗಿದೆ.ನಗರ ಠಾಣೆಯ ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಚಿಂತಾಮಣಿ ಉಪ ವಿಭಾಗದ ಡಿವೈಎಸ್ ಮುರುಳಿಧರ್ ನಗರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಿಜಿ ಕುಮಾರ್, ನೇತೃತ್ವದ ತಂಡ ದಾಳಿ ನಡೆಸಿದೆ.

ಇದನ್ನು ಓದಿದ್ದೀರಾ..? ವಿರೋಧಿಗಳಿಗೆ ವಿದ್ಯಾಭ್ಯಾಸದ ಕೊರತೆಯಿಂದ ಇಲ್ಲಸಲ್ಲದ ಮಾತನಾಡುತ್ತಾರೆ

ಶಬಾನ ಮನೆಯಲ್ಲಿ ಮಾರಾಟ ಮಾಡಲು ತಂದಿಟ್ಟಿದ್ದ 2 ಕೆಜಿ 400 ಗ್ರಾಂ ಗಾಂಜಾವನ್ನು ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...