ಆಂಜನಪ್ಪ ಬೀಜ ನಿಗಮದ ಅದ್ಯಕ್ಷರಾಗಿ ನೇಮಕ

Date:

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಮುಖಂಡ ನಂದಿ ಆಂಜನಪ್ಪ ಅವರನ್ನು ರಾಜ್ಯ ಬೀಜ ನಿಗಮದ ಅಧ್ಯಕ್ಷರನ್ನಾಗಿ ಸರ್ಕರ ನೇಮಿಸಿದೆ.ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ.
ಮುಂದಿನ ಎರಡು ವರ್ಷಗಳ ಅವಧಿಗೆ ಅಥವ ಮುಂದಿನ ಆದೇಶದವರೆಗೆ ಅವರನ್ನು ನೇಮಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಿಸಿದ ಪಟ್ಟಿಯಲ್ಲಿ ಕರ್ನಾಟಕ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿತ್ತು.ಆದರೆ ಅದು ಕರ್ನಾಟಕ ಬೀಜ ನಿಗಮವಷ್ಟೇ. ‘ಅಭಿವೃದ್ಧಿ
ಎನ್ನುವುದು ಹೆಚ್ಚುವರಿಯಾಗಿ ಸೇರಿತ್ತು.

ಇದನ್ನು ಓದಿದ್ದೀರಾ..? ಬೈಕ್ ರ್ಯಾಲಿ ಮೂಲಕ ನಾಳೆ ಕೋಲಾರ ಬಂದ್ ಗೆ ಪ್ರಗತಿಪರ ಸಂಘಟನೆಗಳಿಂದ ಕರೆ

ಈ ತಾಂತ್ರಿಕ ಕಾರಣದಿಂದಷ್ಟೇ ಮುಖ್ಯಮಂತ್ರಿ ಅವರು ಅನುಮೋದಿಸಿರುವ ಪಟ್ಟಿಯಲ್ಲಿ ಅಂಜನಪ್ಪ ಅವರ ಹೆಸರು ಇರಲಿಲ್ಲ.ಈಗ ಅಧಿಕೃತವಾಗಿ ಅಂಜನಪ್ಪ ಅವರ ನೇಮಕವಾಗಿದೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...