ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ದುರಂತ ಮಾಸುವ ಮುನ್ನವೇ ಮತ್ತೊಂದು ರೈಲು ಅಪಘಾತ ಸಂಭವಿಸಿದೆ. ಜೂನ್ 17ರಂದು ಬೆಳಗ್ಗೆ 9.30ಕ್ಕೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸುಮಾರು 15 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ ಅಂತ ಹೇಳಲಾಗುತ್ತಿದೆ.
ಬಾಲಸೋರ್ ದುರಂತ ಮಾಸುವ ಮುನ್ನವೇ ಮತ್ತೊಂದು ರೈಲು ಅಪಘಾತ | Railway accident | West Bengal
Date:
ಪೋಸ್ಟ್ ಹಂಚಿಕೊಳ್ಳಿ:



