ಮುಂಬೈ | ಪ್ಲಾಟ್‌ಫಾರಂನಲ್ಲಿ ನಿಂತು ಕೈ ತೊಳೆಯುತ್ತಿದ್ದ ಬಾಲಕನಿಗೆ ರೈಲು ಡಿಕ್ಕಿ; ಮೃತ್ಯು

Date:

ಮುಂಬೈನಲ್ಲಿ ಲೋಕಲ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಎಂದು ಜೂ.17ರಂದು ನಡೆದಿದೆ.

ಘಟನೆ ನಡೆದು ಎರಡು ವಾರಗಳ ನಂತರ ಘಟನೆಯ ಸಿಸಿಟಿವಿ ದೃಶ್ಯಾವಳಿಯು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ಅಧಿಕಾರಿಗಳು, ಮುಂಬೈನ ಮಲಾಡ್ ನಿಲ್ದಾಣದಲ್ಲಿ ಜೂ.17ರಂದು ಈ ಘಟನೆ ನಡೆದಿದೆ. ಪ್ಲಾಟ್‌ಫಾರಂ 3ರ ಅಂಚಿನಲ್ಲಿ ನಿಂತು ರೈಲ್ವೆ ಹಳಿಯ ಕಡೆಗೆ ಕೈ ತೊಳೆಯುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಕಂಡಿವಲಿಯ ಶತಾಬ್ದಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಗಲೇ ಅವರು ಮೃತಪಟ್ಟಿರುವುದಾಗಿ ಎಂದು ವೈದ್ಯರು ಘೋಷಿಸಿದರು. ಮೃತಪಟ್ಟ ಬಾಲಕನನ್ನು ಮಯಾಂಕ್ ಶರ್ಮಾ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಮಾಜಿ ಸಚಿವ ಸುಧಾಕರ್‌

ಮೃತಪಟ್ಟ ಯುವಕನ ಸಮೀಪದಲ್ಲಿ ನಿಂತಿದ್ದ ಅವನ ಸ್ನೇಹಿತನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆದರೆ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯಾವಳಿಯು ನಿಲ್ದಾಣದಲ್ಲಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಭಯಾನಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...