ಚಿಕ್ಕಮಗಳೂರು l ಕೋಡಿಗಲ್ ರಮೇಶ್ ಮೇಲೆ ಹಲ್ಲೆ ಖಂಡಿಸಿ ಅಪರಾಧಿಗಳನ್ನು ಬಂಧಿಸಿವಂತೆ ದಸಂಸ ಒತ್ತಾಯ

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ದಸಂಸ ವತಿಯಿಂದ, ಚಿಂತಾಮಣಿ ತಾಲೂಕಿನ ಕೋಡಿಗಲ್ ಗ್ರಾಮದ ದಸಂಸ ಸಂಚಾಲಕ ರಮೇಶ್ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ ಮಾಡಿರುವವರನ್ನು ಕೂಡಲೆ ಬಂಧಿಸಬೇಕು ಎಂದು ದಸಂಸ ಒತ್ತಾಯಿಸಿದೆ.

ನಿವೃತ್ತ ಡಿವೈಎಸ್‌ಪಿ ಕೋನಪ್ಪ ರೆಡ್ಡಿ ಮುಂದಾಳತ್ವದಲ್ಲಿ ಸುಬ್ಬಾರೆಡ್ಡಿ, ಚಂದ್ರಪ್ಪ, ವೆಂಕಟರಮಣ ಗೋಪಾಲ, ರಂಗನಾಥ್‌ರೆಡ್ಡಿ, ಭಾಸ್ಕರ್ ರೆಡ್ಡಿ ಮುಂತಾದವರು ಕೋಡಿಗಲ್ ರಮೇಶ್‌ ವಿರುದ್ಧ ಸುಳ್ಳು ಮಾಹಿತಿ ನೀಡಿ ಕೇಸ್‌ ದಾಖಲಿಸಿದ್ದಾರೆ. ರಮೇಶ್ ಅವರ ಸಂಘಟನಾ ಶಕ್ತಿಯನ್ನು ಸಹಿಸಿಕೊಳ್ಳಲು ಸಾಧ್ಯವಾಗದೇ ಈ ರೀತಿ ಮಾಡಿದ್ದಾರೆ. ಪೊಲೀಸ್‌ ಇಲಾಖೆ ಕೂಡಲೇ ಇವರ ವಿರುದ್ಧ ಕ್ರಮ ಕೂಗೊಳ್ಳಬೇಕು ಹಾಗೂ ರಮೇಶ್ ಅವರಿಗೆ ನೀಡಿದ್ದ ಗನ್ ಮ್ಯಾನ್ ಸೌಲಭ್ಯವನ್ನು ಸರ್ಕಾರ ವಾಪಸ್ಸು ಪಡೆದ ನಂತರ 8 ಜನರ ಗುಂಪು ಅವರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಕುಟುಂಬದವರನ್ನೂ ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಕೂಡಲೇ ಅಪರಾಧಿಗಳನ್ನು ಬಂದಿಸಬೇಕು ಎಂದು ದಸಂಸ ಸಂಘಟನಾ ಕೃಷ್ಣಪ್ಪ ತಿಳಿಸಿದರು.

ದಲಿತ ಹೋರಾಟಗಾರರ ಮೇಲಿನ ಹಲ್ಲೆ ಖಂಡನೀಯ. ಹೋರಾಟಗಾರರನ್ನು ಹತ್ತಿಕ್ಕುವ ಹುನ್ನಾರ ನಡೆಯುತ್ತಿದೆ. ದಲಿತ ಹೋರಾಟಗಾರರಿಗೆ ಸರ್ಕಾರ ರಕ್ಷಣೆ ನೀಡಬೇಕೆಂದು ಸಂಘಟನಾ ಮಹಿಳಾ ಘಟಕದ ರಾಜ್ಯ ಸಂಚಾಲಕಿ ಸುನಿತಾ ರಾಜ್ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದಿರಾ?ಚಿಕ್ಕಮಗಳೂರು | ಜಾತಿ ವಿನಾಶ ಅಂಬೇಡ್ಕರ್ ಅವರ ವಾದವಾಗಿತ್ತು : ಚಿಂತಕ ಶಿವಸುಂದರ್

ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ರಂಗಸ್ವಾಮಿ, ಬಿ ಎನ್ ಪ್ರತಾಪ್, ಲತಾ, ಧರ್ಮ, ವಾಸು, ಹೊನ್ನಪ್ಪ, ಪ್ರಭಾಕರ್, ಗಿರೀಶ್, ಮೈಲಾರಪ್ಪ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...