ಚಿಕ್ಕಮಗಳೂರು l ಹದಗೆಟ್ಟ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ; ಸುಮೊಟೊ ಪ್ರಕರಣ ದಾಖಲು

Date:

ಮಲೆನಾಡಿನ ಭಾಗಗಳಲ್ಲಿ ಅದೆಷ್ಟೋ ರಸ್ತೆಗಳು ಹಳ್ಳ ಗುಂಡಿಗಳ ರೀತಿಯಲ್ಲಿ ಕಾಣಿಸುತ್ತಿದೆ, ವಾಹನ ಸಂಚರಿಸುವ ಚಾಲಕರಿಗೆ ಹಾಗೂ ಪ್ರತಿ ದಿನ ಪ್ರಯಾಣ ಬೆಳೆಸುವಂತಹ ಪ್ರಯಾಣಿಕರಿಗೂ ಕೂಡ ರಸ್ತೆಯನ್ನು ನೋಡಿ ಬೇಸರ ವ್ಯಕ್ತವಾಗುತ್ತಿತ್ತು. ಇದನ್ನು ಗಮನಿಸಿದ ಲೋಕಾಯುಕ್ತರು ಸುಮೋಟೋ ಪ್ರಕರಣವನ್ನು ದಾಖಲಿಸಿದ್ದಾರೆ.

ರಸ್ತೆಗಳು ಹದಗೆಟ್ಟು ಹೋಗಿದ್ದು, ವಾಹನ ಸಂಚಾರ ದುಸ್ತರವಾಗಿದೆ. ಅದರಲ್ಲೂ ಆಲ್ಲೂರಿನಿಂದ ಜಿಲ್ಲಾ ಕೇಂದ್ರ ಸಂಪರ್ಕಿಸುವ ರಸ್ತೆ ಸಂಪೂರ್ಣ ಗುಂಡಿಗಳಿಂದ ತುಂಬಿ ಹೋಗಿದೆ. ಈ ಬಗ್ಗೆ ಜನ ಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ತೋರಿತ್ತಿದ್ದಾರೆ. ರಸ್ತೆ ಸರಿಪಡಿಸುವಂತೆ ಜನರು ಮನವಿ ಮಾಡಿದ್ರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಪ್ರವಾಸ ಕೈಗೊಂಡಿರುವ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ರಸ್ತೆಗಳು ಹದಗೆಟ್ಟಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ?ಚಿಕ್ಕಮಗಳೂರು l ಶಿಕ್ಷಕರ ಮೇಲೆ ಅನವಶ್ಯಕ ಒತ್ತಡ ಹೇರಲಾಗುತ್ತಿದೆ; ಮಾಜಿ ಶಾಸಕ ಸಿ.ಟಿ ರವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, ಚಿಕ್ಕಮಗಳೂರು-ಹಾಸನ ರಸ್ತೆ ಹಾಗೂ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ರಸ್ತೆಯ ಬಗ್ಗೆ ಸುಮೊಟೊ ಪ್ರಕರಣ ದಾಖಲಿಸಲಾಗಿದೆ ಎಂದು ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಮಾಧ್ಯಮಗಳಿಗೆ ಮಾಹಿತಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...