ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ 

Date:

ಪೋಕ್ಸೋ ಪ್ರಕರಣ ಆರೋಪಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಪೋಕ್ಸೋ ಪ್ರಕರಣ ಆರೋಪಿ ತಿಮ್ಮಯ್ಯಗೆ (38), ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಹೋಬಳಿಯ  ದೊಡ್ಡಮಾಗರವಳ್ಳಿ ಗ್ರಾಮದ ವ್ಯಕ್ತಿ. ಆಲ್ದೂರು ಪೊಲೀಸ್ ಠಾಣಾ ಮೊ. ನಂ. 89/2024 ಕಲಂ 376(2)(f), 376(2)(I), 376(2)(J), 376(2)(n) ಐಪಿಸಿ, ಕಲಂ 6 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದಲ್ಲಿನ ನೊಂದ ಬಾಲಕಿಗೆ ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ, 2011 ರ ಅಡಿಯಲ್ಲಿ ರೂ. 3,00,000/- ಪರಿಹಾರವನ್ನು ನೀಡುವಂತೆ ಘನ ನ್ಯಾಯಾಲಯವು ಆದೇಶಿಸಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕರ್ನಾಟಕ ಪ್ರದೇಶ ಕಾಂಗ್ರೆಸ್‌‍ ಪ್ರಚಾರ ಸಮಿತಿ ಮುಖ್ಯ ಸಂಯೋಜಕರಾಗಿ ಸುಧೀರ್‌ ಕುಮಾರ್‌ ಮುರೊಳ್ಳಿ ನೇಮಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ತಿಮ್ಮಯ್ಯಗೆ 22ರಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಈ ಪ್ರಕರಣದ ತನಿಖೆಯನ್ನು ವೃತ್ತ ನಿರೀಕ್ಷಕ ಕೆ. ಸತ್ಯನಾರಾಯಣ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್‌ ಕುಮಾರ್ ನ್ಯಾಯಾಲಯದಲ್ಲಿ ವಾದಿಸಿದ್ದರು, ಈ ಕುರಿತು ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...