ಉಡುಪಿ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ, ಹೆಬ್ರಿಯ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ಪರಿಹಾರ ಚೆಕ್ ಹಸ್ತಾಂತರ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಹೆಬ್ರಿ ತಾಲೂಕು ಕುಚ್ಚುರು ರಸ್ತೆ ಮದಗದ ಮನೆ ನಿವಾಸಿ ಚಿನ್ಮಯಿ ಶೆಟ್ಟಿ ವಾರಸುದಾರರಾದ ಕೆ.ಕರುಣಾಕರ ಶೆಟ್ಟಿ ಅವರಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿರುವ ಪರಿಹಾರದ ಮೊತ್ತ 25 ಲಕ್ಷ ರೂ. ಗಳ ಚೆಕ್ ಅನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಇಂದು ಹಸ್ತಾಂತರಿಸಿ, ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಹಾಯಕ ಕಮಿಷನರ್ ರಶ್ಮಿ ಕೆ, ತಹಶೀಲ್ದಾರರು, ಕುಟುಂಬ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...