ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

Date:

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ.13ರ ಬುಧವಾರವೂ ಕೂಡ ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ.

ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್ ಹಾಗೂ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸನಿಕಂ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆಯನ್ನು ಎಸ್‌ಐಟಿ ತಂಡವು ಬುಧವಾರ ಮುಂದುವರಿಸಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಮಂಗಳವಾರ ಜಿಪಿಆರ್ ಉಪಯೋಗಿಸಿ ಪರಿಶೀಲಿಸುವ ಕಾರ್ಯವನ್ನು ಎಸ್ ಐ ಟಿ ಅಧಿಕಾರಿಗಳು ನಡೆಸಿದ್ದರು. 13ನೇ ಪಾಯಿಂಟ್ ಸ್ಥಳವು ನೇತ್ರಾವತಿ ಅಜಿಕುರಿ ರಸ್ತೆಬದಿಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿನ್ನೆ ಮಧ್ಯಾಹ್ನದಿಂದ ಪ್ರಾರಂಭವಾಗಿದ್ದ ಕಾರ್ಯಾಚರಣೆಯಲ್ಲಿ ಚಿಕ್ಕ ಹಿಟಾಚಿ ಬಳಸಿ ಭೂಮಿ ಅಗೆಯುವ ಕಾರ್ಯವನ್ನು ಪ್ರಾರಂಭಿಸಿ, ನಂತರ ದೊಡ್ಡ ಹಿಟಾಚಿಯನ್ನು ಶೋಧ‌ಯನ್ನು ಕಾರ್ಯಾಚರಣೆಯಲ್ಲಿ ಉಪಯೋಗಿಸಿ ಅಗೆಯವ ಕಾರ್ಯ ಮಾಡಲಾದರೂ ಈ ಸ್ಥಳದಿಂದ ಯಾವುದೇ ಕಳೆಬರಹ, ಕುರುಹುಗಳು ಪತ್ತೆಯಾಗಿರಲಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...