ಜ್ಞಾನಪೀಠ ಪ್ರಶಸ್ತಿಗೆ ಖ್ಯಾತ ಉರ್ದು ಕವಿ ಗುಲ್ಝಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯ ಆಯ್ಕೆ

Date:

ಖ್ಯಾತ ಉರ್ದು ಕವಿ, ಚಿತ್ರ ಸಾಹಿತಿ ಗುಲ್ಝಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.

ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಗೀತರಚನೆಗಳಿಗೆ ಹೆಸರುವಾಸಿಯಾಗಿದ್ದಾರೆ. ಈ ಯುಗದ ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಈ ಹಿಂದೆ 2002ರಲ್ಲಿ ಉರ್ದು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004ರಲ್ಲಿ ಪದ್ಮಭೂಷಣ, ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೂಡ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

award

ಮಧ್ಯಪ್ರದೇಶದ ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕರೂ ಹಾಗೂ ಮುಖ್ಯಸ್ಥರಾದ ಜಗದ್ಗುರು ರಾಮಭದ್ರಾಚಾರ್ಯರು ಹೆಸರಾಂತ ಸಂಸ್ಕೃತ ವಿದ್ವಾಂಸ, ಹಿಂದೂ ಆಧ್ಯಾತ್ಮಿಕ ನಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. 100ಕ್ಕೂ ಹೆಚ್ಚು ಪುಸ್ತಕಗಳ ಬರಹಗಾರರಾಗಿದ್ದಾರೆ. ಇವರು ಕೂಡ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಆಯ್ಕೆ ಸಮಿತಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...