ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

Date:

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ ನಿಲ್ದಾಣದ ಬಳಿ ಝಾಝಾ-ಅಸನ್ಸೋಲ್ ರೈಲು 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದಿರುವುದಾಗಿ ವರದಿಯಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆಂಗ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ರೈಲನ್ನು ಇದ್ದಕ್ಕಿದ್ದಂತೆ ನಿಲ್ಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೀಡಾದ ಪ್ರಯಾಣಿಕರು ಇನ್ನೊಂದು ರೈಲ್ವೆ ಟ್ರ್ಯಾಕ್‌ಗೆ ಜಿಗಿಯತೊಡಗಿದರು. ಅಷ್ಟರಲ್ಲಿ ಎದುರಿನಿಂದ ಬರುತ್ತಿದ್ದ ಝಾಝಾ-ಅಸನ್ಸೋಲ್ ರೈಲು ಪ್ರಯಾಣಿಕರ ಮೇಲೆ ಹಾದು ಹೋಗಿರುವುದಾಗಿ ವರದಿಯಾಗಿದೆ. ಆದರೆ ಈ ಬಗ್ಗೆ ರೈಲ್ವೆ ಅಧಿಕಾರಿಗಳು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

WARNING: disturbing visuals

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಪೊಲೀಸರು ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ತೆರಳುತ್ತಿದ್ದು, ಇನ್ನಷ್ಟೇ ನಿಖರವಾದ ಸಾವು ನೋವಿನ ವರದಿ ತಿಳಿದುಬರಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ವರದಿಯಾಗಿದೆ.

ಕೆಲವು ಮೃತದೇಹಗಳು ರೈಲ್ವೆ ಟ್ರ್ಯಾಕ್‌ನಲ್ಲಿ ಛಿಧ್ರ ಛಿದ್ರವಾಗಿ ಬಿದ್ದಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...