ದೆಹಲಿ | ಪ್ಯಾಲೆಸ್ತೀನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಪ್ರತಿಭಟಿಸುತ್ತಿದ್ದವರ ಬಂಧನ

Date:

ಹಮಾಸ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷದಲ್ಲಿ ಗಾಝಾದ ಮೇಲೆ ನಿರಂತರವಾಗಿ ಬಾಂಬ್ ಸುರಿದು ನಾಗರಿಕರನ್ನು ಹತ್ಯೆಗೈಯ್ಯುತ್ತಿರುವ ಇಸ್ರೇಲ್ ನಡೆಯನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.

ಗಾಝಾದ ಜನರೊಂದಿಗೆ ಒಗ್ಗಟ್ಟಿನ ಪ್ರದರ್ಶನದಲ್ಲಿ, ಹಮಾಸ್ ವಿರುದ್ಧ ಇಸ್ರೇಲ್ ಕ್ರಮಗಳನ್ನು ಖಂಡಿಸಲು ಪ್ರತಿಭಟನಾಕಾರರು ದೆಹಲಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು.

ಪ್ರತಿಭಟನೆಯಲ್ಲಿದ್ದ ಕನಿಷ್ಠ 50 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಎಡಪಂಥೀಯ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಯನ್ನು ಆಯೋಜಿಸಿದ್ದು, ನಡೆಯುತ್ತಿರುವ ಸಂಘರ್ಷದ ಬಗ್ಗೆ ತಮ್ಮ ಕಳವಳ ವ್ಯಕ್ತಪಡಿಸಲು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಇಸ್ರೇಲ್‌ಗೆ ಬೆಂಬಲ ನೀಡುತ್ತಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ವಿರುದ್ಧವೂ ಘೋಷಣೆ ಕೂಗಿದ ಪ್ರತಿಭಟನಾಕಾರರು, ಯುದ್ಧ ನಿಲ್ಲಿಸಬೇಕು, ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆಯು ಯುದ್ಧಾಪರಾಧದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...