ಕಲಬುರಗಿ | ಡಾ.ಅಂಬೇಡ್ಕರ್‌ ಭಾವಚಿತ್ರ ಇಡದೆ ಧ್ವಜಾರೋಹಣ ಆರೋಪ : ಮುಖ್ಯ ಶಿಕ್ಷಕ ಅಮಾನತು

Date:

ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೊ ಇಡದೇ ಅಗೌರವ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.

ಅಫಜಲಪುರ ತಾಲ್ಲೂಕಿನ ಬಡದಾಳ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶ್ರೀಶೈಲ ಮೇತ್ರಿ ಅಮಾನತುಗೊಂಡವರು.

ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಫೋಟೊ ಇಟ್ಟು ಡಾ.ಬಿ. ಆರ್.ಅಂಬೇಡ್ಕರ್ ಅವರ ಫೋಟೊ ಇಡದೇ ಅಗೌರವ ತೋರಲಾಗಿತ್ತು. ಅರ್ಧಕ್ಕೆ ಧ್ವಜಾರೋಹಣ ಮಾಡಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿತ್ತು. ಈ ಬಗ್ಗೆ ವಿವಿಧ ಸಂಘಟನೆಗಳ ಮುಖಂಡರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಶಿಷ್ಟಾಚಾರ ಉಲ್ಲಂಘನೆ ಆರೋಪ : ವೇದಿಕೆಯಲ್ಲೇ ಪ್ರತಿಭಟಿಸಿದ ʼಕೈʼ ಕಾರ್ಯಕರ್ತರು

ಮಹನೀಯರಿಗೆ ಅಗೌರವ ತೋರಿ, ಸರಕಾರಿ ಆದೇಶಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಸೆ.11ರಂದು ಅಫಜಲಪುರ ಬಿಇಒ ಯುವರಾಜ ಭೀಮರಾವ ಅವರು ಮುಖ್ಯಶಿಕ್ಷಕ ಶ್ರೀಶೈಲ ಮೇತ್ರಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಂದು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...