ರಾಯಚೂರು | ಎರಡು ಗುಂಪುಗಳ ಮಧ್ಯೆ ಗಲಾಟೆ: ಬೈಕ್ ಬೆಂಕಿಗೀಡಾಗಿ ಭಸ್ಮ

Date:

ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಯುವಕರ ನಡುವೆ ಗಲಾಟೆಯಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ರಾಯಚೂರು ನಗರದ ತಿಮ್ಮಾಪುರ ಪೇಟೆಯಲ್ಲಿ ನಡೆದಿದೆ.

ನಗರದ ತಿಮ್ಮಾಪುರ ಪೇಟೆ ಹಾಗೂ ಬೇಸ್ತವಾರ ಪೇಟೆ ಬಡಾವಣೆಯ ಯುವಕರ ಗುಂಪಿನ ನಡುವೆ ಕ್ಷುಲಕ ಕಾರಣಕ್ಕೆ ಜಗಳ ಉಂಟಾಗಿದೆ. ಗಲಾಟೆಯಲ್ಲಿ ಕೃಷ್ಣ ಎನ್ನುವ ಯುವಕನ ಮೇಲೆ ಹಲ್ಲೆ ಮಾಡಿದ್ದರಿಂದ ಗಾಯಗೊಂಡಿದ್ದಾನೆ. ನಂತರ ಮತ್ತೊಂದು ಗುಂಪಿನ ಯುವಕರು ಗಲಾಟೆ ಮಾಡಿ ದ್ವಿಚಕ್ರ ವಾಹನದ ಮೇಲೆ ಕಲ್ಲು ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

ಮಾಹಿತಿ ತಿಳಿಯುತ್ತಿದ್ದಂತೆ ನೇತಾಜಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ನಡೆಸಿದ್ದಾರೆ. ಹಲ್ಲೆ ಮಾಡಿರುವ ಕುರಿತು ದೂರು ದಾಖಸಿಲಿಕೊಂಡು ತನಿಖೆ ಮುಂದುವರೆಸಿದ್ದಾರೆ. ಈ ಕುರಿತು ನೇತಾಜಿ ನಗರ ಪೋಲಿಸ್ ಠಾಣೆಯಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...