ಶಿವಮೊಗ್ಗ | ಮಹಾನಗರ ಪಾಲಿಕೆ ಆಯುಕ್ತರಾಗಿ ಮತ್ತೊಮ್ಮೆ ಮಾಯಣ್ಣ ಗೌಡ

Date:

ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ನೇಮಕವಾಗಿದ್ದರೆ. ಇವರು ಈ ಹಿಂದೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು. 2024ರ ಜೂನ್‌ 8ರಂದು ಇವರ ವರ್ಗವಾಗಿತ್ತು. ಪುನಃ ಒಂದು ವರ್ಷಕ್ಕೆ ಸರಿಯಾಗಿ ಶಿವಮೊಗ್ಗ ಪಾಲಿಕೆಗೆ ವರ್ಗಾವಣೆ ಮಾಡಲಾಗಿದೆ.

1001729858

ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಆದೇಶಿಸಿದ್ದಾರೆ. ಆಯುಕ್ತರಾಗಿರುವ ಡಾ.ಕವಿತಾ ಯೋಗಪ್ಪನವರ್‌ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

images 8 25

ಪ್ರಸ್ತುತ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಡಾ. ಕವಿತಾ ಯೋಗಪ್ಪನವರ್‌ ಅವರನ್ನು ಮುಂದಿನ ಸ್ಥಳ ನಿಯುಕ್ತಿಗಾಗಿ ಸಕ್ಷಮ ಪ್ರಾಧಿಕಾರದಲ್ಲಿ ವರಿದ ಮಾಡಿಕೊಳ್ಳಲು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...