ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Date:

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 2024ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳು ಕ್ಯಾಲೆಂಡರ್ ಬಿಡುಗಡೆ ಮಾಡಿ ಸಂಘದ ಮನವಿ ಸ್ವೀಕರಿಸಿ, ಸಂಘ ಮುಂದಿಟ್ಟಿರುವ ಬೇಡಿಕೆಗಳನ್ನು ಪರಿಶೀಲಿಸಿ, ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಎಂ. ಪಾಳ್ಯ, ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್ ಬಿ.ಎನ್., ನಿರ್ದೇಶಕರಾದ ವಿನೋದ್ ಕುಮಾರ್ ಬಿ. ನಾಯ್ಕ, ರಮೇಶ್ ಹಿರೇಜಂಬೂರು, ಸೋಮಣ್ಣ ಕೆ.ಎಸ್., ಧ್ಯಾನ್ ಪೂಣಚ್ಚ, ಆನಂದ ಪಿ. ಬೈದನಮನೆ, ಪರಮೇಶ್ವರ್ ಕೆ.ವಿ., ವನಿತಾ ಎನ್., ನಯನಾ ಎಸ್., ಕಾರ್ಯದರ್ಶಿ ಕೆಂಪಣ್ಣ, ಸಿಬ್ಬಂದಿಗಳಾದ ವಿನುತಾ, ಹೇಮಂತ್, ಆನಂದ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...