ಉಡುಪಿ | ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳ್ಳಲಿ

Date:

ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿಯೋಗದಿಂದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ನಿಯೋಗವು ಉಡುಪಿ ಜಿಲ್ಲೆಯ ಸೌಹಾರ್ದ ಪರಂಪರೆಯನ್ನು ಉಲ್ಲೇಖಿಸಿ, ನೂತನ ಪೊಲೀಸ್ ವರುಷ್ಠಾಧಿಕಾರಿ ಅವರ ಅವಧಿಯಲ್ಲಿ ಇಲ್ಲಿನ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳ್ಳಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ನೂತನ ಎಸ್ಪಿಯವರು ವಿಶಿಷ್ಟ ಕಾಳಜಿ ವಹಿಸಬೇಕು‌. ಡ್ರಗ್ಸ್, ಗಾಂಜಾ ದಂಧೆಯ ವಿರುದ್ಧ ಸೂಕ್ತ ಕಾರ್ಯಾಚರಣೆ ನಡೆಸುವಂತೆ ವಿನಂತಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ನಿಯೋಗದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮುಹಮ್ಮದ್ ಮೌಲ, ಸಂಯುಕ್ತ ಸುನ್ನಿ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ನೇಜಾರು, ರಫೀಕ್ ಕುಂದಾಪುರ, ಉಡುಪಿ ಜಿಲ್ಲಾ ವಕ್ಫ್ ಬೋರ್ಡ್ ನ ಮಾಜಿ ಜಿಲ್ಲಾಧ್ಯಕ್ಷರಾದ ನಕ್ವಾ ಯಹ್ಯಾ, ರಿಯಾಝ್ ಕೋಡಿ, ಇಸ್ಮಾಯಿಲ್ ಕಟಪಾಡಿ, ಅಮೀರ್ ಹಂಝಾ,ಜಮಾಅತೆ ಇಸ್ಲಾಮಿ ಹಿಂದ್’ನ ಇಬ್ರಾಹಿಮ್ ಕಿದೆವರ್ ಹೂಡೆ, ಸಯ್ಯದ್ ಫರೀದ್ ಶೇಖ್, ಎಪಿಸಿಆರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ, ಸಾಲಿಡಾರಿಟಿ ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ, ಯಾಸೀನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...