ಉಡುಪಿ | ದಲಿತ ಯುವತಿಗೆ ಹಲ್ಲೆ, ಜಾತಿನಿಂದನೆ ಪ್ರಕರಣ- ಆರೋಪಿ ಮಹಿಳೆಯ ಬಂಧನ – ಎಸ್ಪಿ ಹರಿರಾಂ ಶಂಕರ್‌

Date:

ಉಡುಪಿ ಜಿಲ್ಲೆಯ ಕುಂದಾಪುರ ಮಾವಿನಕಟ್ಟೆಯ ಮೆಡಿಕಲ್‌ ಶಾಪ್ ನಲ್ಲಿ ದಲಿತ ಯುವತಿಗೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ ಎಂದು ಉಡುಪಿ ಎಸ್‌ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಘಟನಾ ಸ್ಥಳಕ್ಕೆ ನಿನ್ನೆಯೇ ಹೋಗಿ ನೊಂದ ಯುವತಿಯನ್ನು ಭೇಟಿ ಮಾಡಿದ್ದೇನೆ. ಮೆಡಿಕಲ್ ಶಾಪ್‌ನ ಯುವತಿಗೆ ಯಾಸ್ಮಿನ್ ಎಂಬಾಕೆ ಜಾತಿನಿಂದನೆ ಮಾಡಿ,ಹಲ್ಲೆ ಮಾಡಿದ್ದಾಳೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ. ಮುಂದೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹರಿರಾಂ ಶಂಕ‌ರ್ ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...