ಬ್ರೇಕಿಂಗ್ ನ್ಯೂಸ್ | ಟ್ರಾನ್ಸ್‌ಫಾರ್ಮರ್ ಸ್ಫೋಟ; ಪೊಲೀಸ್‌ ಅಧಿಕಾರಿ ಸಹಿತ 15 ಮಂದಿ ಮೃತ್ಯು

Date:

ಉತ್ತರಾಖಂಡ್‌ನ ಸೇತುವೆಯೊಂದರಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಓರ್ವ ಪೊಲೀಸ್ ಮತ್ತು ಮೂವರು ಗೃಹ ರಕ್ಷಕರು ಸೇರಿದಂತೆ ಕನಿಷ್ಠ 15 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ಸಮೀಪ ಈ ಘಟನೆ ನಡೆದಿದೆ. ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಬಳಿಕ ಸೇತುವೆಯೊಂದಕ್ಕೆ ವಿದ್ಯುತ್ ಪ್ರವಹಿಸಿದ ಪರಿಣಾಮ ಈ ದುರ್ಘಟನೆ ನಡೆದಿರುವುದಾಗಿ ವರದಿಯಾಗಿದೆ.

“ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಮೂವರು ಗೃಹ ರಕ್ಷಕರು ಸೇರಿದಂತೆ 15 ಜನರು ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ್ದಾರೆ. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...