ತುಮಕೂರಿನಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ, ‘ಕಾಂಗ್ರೆಸ್ ಗ್ಯಾರಂಟಿಗಳಿಂದ ನನ್ನ ತಾಯಂದಿರು ಸ್ವಲ್ಪ ಹಾದಿ ತಪ್ಪಿದ್ದಾರೆ’ ಎಂಬ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದರು. ಕುಮಾರಸ್ವಾಮಿ ಅವರ ಹೇಳಿಕೆಗೆ ಮಹಿಳೆಯರು ಏನು ಪ್ರತಿಕ್ರಿಯೆ ನೀಡಿದ್ದಾರೆ? ಈ ವಿಡಿಯೊ ನೋಡಿ.
ಹೆಣ್ಣುಮಕ್ಕಳಿಗೆ ಅವಮಾನ ಮಾಡುವವರಿಗೆ ಬೆಂಬಲ ನೀಡಬೇಡಿ | Public Opinion
Date:



