ಮೋದಿ ಮೆಚ್ಚಿಸೋಕೆ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದೀರಿ ತಕ್ಕ ಪಾಠ ಕಲಿಸ್ತೀವಿ

Date:

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪರಿಹಾರ ಕೇಳಿದ ರೈತ ಮಹಿಳೆಯನ್ನ ʼಇಷ್ಟುದಿನ ಏಲ್ಲಿ ಮಲಗಿದ್ದವ್ವʼ ಅಂತ ಕೇಳಿದ್ದ ಕುಮಾರಸ್ವಾಮಿ, ಮಂಡ್ಯ ಕೆಆರ್‌ಎಸ್‌ ಡ್ಯಾಂ ನೀರಿನ ಸೋರಿಕೆ ವಿಚಾರದಲ್ಲಿ ʼಸುಮಲತಾರನ್ನ ಡ್ಯಾಂಗೆ ಅಡ್ಡಡ್ಡ ಮಲಗಿಸಿಬಿಡಿʼ ಅಂದಿದ್ರು. ಈಗ ಮೋದಿ ಮೆಚ್ಚಿಸೋಕೆ, ʼಹಳ್ಳಿ ತಾಯಂದಿರು ದಾರಿ ತಪ್ಪಿದ್ದಾರೆʼ ಅಂತ ಹೇಳ್ತಿದ್ದಾರೆ. ಇದಕ್ಕೆಲ್ಲ ತಕ್ಕ ಪಾಠ ಕಲಿಸ್ತೀವಿ ಅಂತ ಎಚ್ಚರಿಸಿದ್ದಾರೆ ಧೀರೆಯರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...