ಲಂಚ ಪಡೆದು ಅನರ್ಹರ ನೇಮಕ: ಡಾ.ಕೆ.ಸುಧಾಕರ್‌ ವಿರುದ್ಧ ದಂತವೈದ್ಯರ ಗಂಭೀರ ಆರೋಪ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನಡೆದ ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪ ಬಂದಿತ್ತು. ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡದೇ ಲಂಚ ಪಡೆದು ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಿ, ಕೆಲಸ ಕಳೆದುಕೊಂಡ ಗುತ್ತಿಗೆ ದಂತ ವೈದ್ಯರ ತಂಡ ಲೋಕಾಯುಕ್ತಕ್ಕೆ ದೂರು ನೀಡಿತ್ತಾದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಆಗಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್‌ ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಈ ಪ್ರಕರಣ ಮತ್ತೆ ಲೋಕಾಯುಕ್ತದ ಮೆಟ್ಟಿಲೇರಿದೆ. ಈ ಬಗ್ಗೆ ದೂರುದಾರರಾದ ಡಾ. ನರಸಿಂಹಮೂರ್ತಿ ಮತ್ತು ಡಾ. ಪ್ರಕಾಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...