1980ರಲ್ಲಿ 49, 2024ರಲ್ಲಿ 24! ಕುಸಿಯುತ್ತಲೇ ಇದೆ ಮುಸ್ಲಿಂ ಸಂಸದರ ಸಂಖ್ಯೆ

Date:

ಭಾರತದ ಸಂಸತ್ತಿನಲ್ಲಿ ಮುಸ್ಲಿಂ ಸಮುದಾಯದ ಪ್ರಾತಿನಿಧ್ಯ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕೇವಲ 24 ಮುಸ್ಲಿಂ ಸಂಸದರು ಆಯ್ಕೆಯಾಗಿದ್ದಾರೆ.ಬಿಜೆಪಿ ಮುಸ್ಲಿಮರಿಗೆ ಒಂದೂ ಟಿಕೆಟ್ ನೀಡಿಲ್ಲ. ಜೊತೆಗೆ ಪ್ರಧಾನಿ ಮೋದಿ ಸೇರಿದಂತೆ ಬಲಪಂಥೀಯರು ನಿರಂತರವಾಗಿ ಮುಸ್ಲಿಮರನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ದ್ವೇಷ ರಾಜಕಾರಣದಿಂದ ರಾಜಕೀಯ ಪಕ್ಷಗಳು ಮುಸ್ಲಿಮರಿಗೆ ಟಿಕೆಟ್ ನೀಡಲು ಹಿಂದೆ ಮುಂದೆ ನೋಡುತ್ತಿವೆ. ಈ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ರಾಜಕೀಯ ಕ್ಷೇತ್ರದಲ್ಲಿ ಮೀಸಲಾತಿ ನೀಡುವ ಅಗತ್ಯವಿದೆ ಎನ್ನುತ್ತಾರೆ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ಚಿಕ್ಕನೇರಳೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...