ಕೇಂದ್ರ ಸರಕಾರ ಬಹಳಷ್ಟು ತೆರಿಗೆಗಳನ್ನು ಸೆಸ್ ಮತ್ತು ಸರ್ಚಾರ್ಜ್ ಗಳ ರೂಪದಲ್ಲಿ ಸಂಗ್ರಹಿಸುವ ಮತ್ತು ಅದರ ವ್ಯಾಪ್ತಿ ಮತ್ತು ಅವಧಿಗಳನ್ನು ಹೆಚ್ಚಿಸುವ ಒಕ್ಕೂಟ ವಿರೋಧಿ ಕ್ರಮಗಳನ್ನು ಜಾರಿ ಮಾಡಿದೆ. ಇದರಿಂದ ರಾಜ್ಯಗಳ ತೆರಿಗೆ ಪಾಲು ತೀವ್ರವಾಗಿ ಕಡಿಮೆಯಾಗುತ್ತಿದೆ. ಅದರಲ್ಲೂ ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ದ್ರೋಹವನ್ನು ಮೋದಿ ಸರಕಾರ ಮಾಡುತ್ತಿದೆ. ಇದನ್ನು ಕಂದಾಯ ಸಚಿವ ಎಳೆಎಳೆಯಾಗಿ ಇಲ್ಲಿ ವಿವರಿಸಿದ್ದಾರೆ.
ಕರ್ನಾಟಕಕ್ಕೆ ಪ್ರತಿ ವರ್ಷ 8,200 ಕೋಟಿ ರೂಪಾಯಿ ನಷ್ಟ | ಕೃಷ್ಣಬೈರೇಗೌಡ
Date:



