‘ಸಂವಿಧಾನದ ಹಾದಿಯಲ್ಲಿ’ ಸಂಘಟನೆ ಕಳೆದ ಐದು ವರ್ಷಗಳಲ್ಲಿ ನಮ್ಮ ರಾಜ್ಯದ ಸಂಸದರು, ತಮ್ಮ ಕ್ಷೇತ್ರ, ರಾಜ್ಯದ ಪರವಾಗಿ ಹಾಗೂ ಲೋಕಸಭೆಯಲ್ಲಿ ತಮ್ಮ ಜವಾಬ್ದಾರಿಯನ್ನು ಹೇಗೆ ನಿರ್ವಹಿಸಿದ್ದಾರೆ ಅನ್ನೋದನ್ನ ಮೌಲ್ಯಮಾಪನ ಮಾಡಿದ ಬಳಿಕ ಈ ವರದಿಯನ್ನು ಬಿಡುಗಡೆಗೊಳಿಸಿದೆ. ಆ ವರದಿಯಲ್ಲಿ ಏನಿತ್ತು ಈ ವಿಡಿಯೋ ನೋಡಿ.
ನಮ್ಮ ಸಂಸದರ ಕಾರ್ಯಕ್ಷಮತೆಯ ಬಗ್ಗೆ ಒಂದು ಅಧ್ಯಯನ ವರದಿ
Date:



