ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆಯ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳು, ಕೇಂದ್ರ ಸಚಿವರು ಕ್ಷಮೆಯಾಚಿಸಬೇಕು ಅಂತ ಆಗ್ರಹಿಸಿದ್ದಾರೆ. ಅಮಿತ್ ಶಾ ಹೇಳಿಕೆ ಬಗ್ಗೆ ಈ ವಿಡಿಯೋದಲ್ಲಿ ತಿಳಿಸಲಾಗಿದೆ.
ಸಂಸತ್‌ನಲ್ಲಿ ಕೋಲಾಹಲ ಮೂಡಿಸಿದ ಅಮಿತ್ ಷಾ ಹೇಳಿಕೆ | Amith Sha
Date:



