ಅಯೋಧ್ಯೆಯ ಬಡವರ ಜಮೀನು ನುಂಗ್ತಾ ಇರೋರು ಯಾರು ಗೊತ್ತಾ?

Date:

ಅಯೋಧ್ಯೆ ಅನ್ನೋದು ಹಿಂದೂಗಳ ಕನಸಿನ ಕೂಸು ಅಂತಾನೇ ಹೇಳಬೋದು.ಆದ್ರೆ ಅದೇ ಅಯೋಧ್ಯೆ ಅನ್ನೋ ಬಾಣವನ್ನ ಇಟ್ಕೊಂಡು ಅಲ್ಲಿನ ರಾಜಕಾರಣಿಗಳು ರಿಯಲ್‌ ಎಸ್ಟೇಟ್‌ ಬಿಸನೆಸ್‌ ಅನ್ನೇ ಶುರು ಮಾಡಿದ್ದಾರೆ. ಯಾವೆಲ್ಲಾ ಮಹಾನುಭಾವರು ಅಯೋಧ್ಯೆಯ ರಿಯಲ್‌ ಎಸ್ಟೇಟ್‌ ಬಿಸನೆಸ್‌ನಲ್ಲಿ ಎಷ್ಟು ಪಾಲನ್ನ ಹೊಂದಿದ್ದಾರೆ ಅನ್ನೋದರ ಸಂಪೂರ್ಣ ವಿವರ ಈ ವಿಡಿಯೋದಲ್ಲಿದೆ.

 

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...