ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಬಿ ವೈ ರಾಘವೇಂದ್ರ ಮೂರು ಬಾರಿ ಜಯಗಳಿಸಿ ಈಗ ನಾಲ್ಕನೇ ಬಾರಿ ಆಯ್ಕೆಯಾಗುವ ಆಶಯದೊಂದಿಗೆ ಕಣಕ್ಕಿಳಿದಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಗ್ಯಾರಂಟಿಗಳು ಕೈಹಿಡಿಯಲಿವೆ ಎಂದು ಕಣಕ್ಕಿಳಿದಿದ್ದಾರೆ. ಇಬ್ಬರ ನಡುವಿನ ಪೈಪೋಟಿ ಹೇಗಿದೆ? ಮತದಾರರ ಒಲವು ಯಾರ ಪರವಿದೆ? ಎಂಬುದನ್ನು ತಿಳಿಯಲು ವಿಡಿಯೋ ನೋಡಿ.
ಬಿ ವೈ ರಾಘವೇಂದ್ರ v/s ಗೀತಾ ಶಿವರಾಜಕುಮಾರ್ ; ಗೆಲ್ಲೋದ್ಯಾರು? ಇಲ್ಲಿದೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶ್ಲೇಷಣೆ
Date:
ಪೋಸ್ಟ್ ಹಂಚಿಕೊಳ್ಳಿ:



