ಕಳೆದ ಒಂದುವರೆ ವರ್ಷಗಳಿಂದ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸುತ್ತಿರುವ ಕಾರಂಜಾ ಮುಳುಗಡೆ ಸಂತ್ರಸ್ತರು ನ್ಯಾಯಕ್ಕಾಗಿ ಆಗ್ರಹಿಸಿ ಬೀದಿಯಲ್ಲಿದ್ದಾರೆ. ಆದರೆ, ಈ ಬಗ್ಗೆ ಸರ್ಕಾರವಾಗಿ ಸ್ಥಳೀಯ ಜನಪ್ರತಿನಿಧಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಸ್ಥಳೀಯ ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ಸಂತ್ರಸ್ತರು ಮುಂಬರುವ ಚುನಾವಣೆಯ ತಕ್ಕ ಪಾಠ ಕಲಿಸುತ್ತೇವೆ ಎನ್ನುತ್ತಿದ್ದಾರೆ.
ನಮ್ಮ ಬಗ್ಗೆ ನಿರ್ಲಕ್ಷ್ಯ ತೋರಿದ ಭಗವಂತ್ ಖೂಬಾಗೆ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ: ಕಾರಂಜಾ ಸಂತ್ರಸ್ತರು!
Date:



