ಹಾಸನ ಪೆನ್ ಡ್ರೈವ್ ಪ್ರಕರಣ ಆರೋಪಿ ದೇಶ ಬಿಟ್ಟು ಓಡಿಹೋಗಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರ ನೀಡಿದೆ ಎಂದು ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು. ಇದೇ ವೇಳೆ ಸಂತ್ರಸ್ತರ ಪರವಾಗಿ ಕಾಂಗ್ರೆಸ್ ಪಕ್ಷ ನಿಲ್ಲಲಿದ್ದು, ನಿರ್ಭಿತಿಯಿಂದ ಆರೋಪಿ ವಿರುದ್ಧ ದೂರು ಸಲ್ಲಿಸಲು ಮುಂದೆ ಬರಬೇಕು ಎಂದು ಅವರು ಮನವಿ ಮಾಡಿದರು.
ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡು ಹೋಗಲು ಬಿಜೆಪಿ ಸರ್ಕಾರ ಮತ್ತು ಮೋದಿಯವರೇ ನೇರ ಕಾರಣ | ಪುಷ್ಪಾ ಅಮರನಾಥ್
Date:



