ರಾಮಮಂದಿರ ಕಟ್ಟಿದ ಅಯೋಧ್ಯೆಯಲ್ಲಿಯೇ ಬಿಜೆಪಿಗೆ ಸೋಲು! Lok sabha Election 2024

Date:

ಈ ಬಾರಿ ಚುನಾವಣೆಗೆ ರಾಮಮಂದಿರವನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಬಿಜೆಪಿಗೆ ಅದೇ ತಿರುಗುಬಾಣವಾಗಿದೆ. ಅಯೋಧ್ಯೆಯಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ರಾಮಮಂದಿರ ಇರುವ ಕ್ಷೇತ್ರವಾದ ಫೈಜಾಬಾದ್‌ನಲ್ಲಿ ಕೇಸರಿ ಪಕ್ಷಕ್ಕೆ ಹಿನ್ನಡೆ ಕಂಡಿದೆ. ಅಯೋಧ್ಯೆ ಜಿಲ್ಲೆಯ ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ 54,567 ಮತಗಳ ಅಂತರದಿಂದ ಬಿಜೆಪಿಯ ಲಲ್ಲು ಸಿಂಗ್ ಸೋಲಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...