ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ; ಏನಂತಾರೆ ಕಲಬುರಗಿ ಜನ? Priyank Kharge | BJP | Protest

Date:

ಬಿಜೆಪಿಯನ್ನು ರಾಜಕೀಯವಾಗಿ ಹಾಗೂ ಸೈದ್ದಾಂತಿಕವಾಗಿ ವಿರೋಧಿಸುವ ಕಾಂಗ್ರೆಸ್‌ ಸಚಿವರ ಪೈಕಿ ಅಗ್ರಗಣ್ಯರಲ್ಲಿ ಪ್ರಿಯಾಂಕ್‌ ಖರ್ಗೆ ಪ್ರಮುಖರು. ತಮ್ಮ ಕಟು ಟೀಕಾಕಾರ ಪ್ರಿಯಾಂಕ್‌ ಖರ್ಗೆ ವಿರುದ್ಧ ಬಿಜೆಪಿ ನಾಯಕರೂ ಸಹ ಅವಕಾಶ ಸಿಕ್ಕಾಗೆಲ್ಲ ಮುಗಿಬೀಳುತ್ತಾರೆ. ಈಗ ಗುತ್ತಿಗೆದಾರ ಸಚಿನ್‌ ಪಂಚಾಳ ಆತ್ಮ**ಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ದೊಡ್ಡ ಹೋರಾಟವನ್ನೇ ಕೈಗೆತ್ತಿಕೊಂಡಿದೆ. ಈ ಬೆಳವಣಿಗೆ ಬಗ್ಗೆ ಕಲಬುರಗಿಯ ಜನ ಏನಂತಾರೆ? ಈ ವಿಡಿಯೊ ನೋಡಿ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...