ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ ನಿಲುವನ್ನು ನಿರೀಕ್ಷಿಸುವುದು ಎಷ್ಟು ಸರಿ?
ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್
Date:



