ಜಪ್ತಿಯಾದ ₹2 ಕೋಟಿ ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

Date:

ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಆದರೆ, ಆದಾಯ ತೆರಿಗೆ ಅಧಿಕಾರಿಗಳು ಸೀಜ್ ಮಾಡಲಾದ ಹಣಕ್ಕೆ ಕೇವಲ ನಾಲ್ಕು ಗಂಟೆಯ ಅವಧಿಯಲ್ಲಿ ಕ್ಲೀನ್ ಚಿಟ್‌ ನೀಡಿ, ಹಣವನ್ನೂ ಬಿಜೆಪಿಗೆ ಹಿಂತಿರುಗಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...