ಸಾಮ್ರಾಜ್ಯವನ್ನು ಮರಳಿ ಪಡೆಯಬೇಕಾದರೆ ಚನ್ನಪಟ್ಟಣದಲ್ಲಿ ಗೆಲ್ಲಬೇಕು! | Basavaraju Megalakeri

Date:

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದ ಎಚ್.ಡಿ. ಕುಮಾರಸ್ವಾಮಿಯವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೆರವಾದ ಸ್ಥಾನಕ್ಕೆ ಸದ್ಯದಲ್ಲಿಯೇ ಉಪಚುನಾವಣೆ ನಡೆಯಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಥವಾ ಯೋಗೀಶ್ವರ್ ಕಣಕ್ಕಿಳಿಯಬಹುದೆಂಬ ಸುದ್ದಿ ಇದೆ. ಹಾಗೆಯೇ ಕಾಂಗ್ರೆಸ್ ಪಕ್ಷದಿಂದ ಯಾರು ಎನ್ನುವುದು ಸದ್ಯಕ್ಕೆ ಕುತೂಹಲ ಕೆರಳಿಸಿದೆ.
ಬರಹ : ಬಸವರಾಜು ಮೇಗಲಕೇರಿ

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...