UPSC ಆಕಾಂಕ್ಷಿಗಳ ಸಾವು: ಮಧ್ಯಮ ವರ್ಗದ ಸಿಟ್ಟು, ನೆಲಕಚ್ಚಿದ Godi Media

Date:

ಈ ವಿಡಿಯೋದಲ್ಲಿ ದೆಹಲಿಯಲ್ಲಿ ನಡೆದ ನೆಲಮಹಡಿಯ ದುರಂತದ ಬಗ್ಗೆ ಮತ್ತು ಇದಕ್ಕೆ ಪ್ರತಿಕ್ರಿಯಿಸಿದ ದೇಶದ ಪ್ರಮುಖ ಮಾಧ್ಯಮಗಳ ಕುರಿತು ಮತ್ತು ಅದರ ನಿರೂಪಕರ ಅಭಿಪ್ರಾಯಗಳ ಬಗ್ಗೆ ಚರ್ಚಿಸಲಾಗಿದೆ. ಮತ್ತು ಈ ದುರಂತದ ಕುರಿತು ರಾಜಕೀಯ ಪಕ್ಷಗಳು ಕೇವಲ ತಪ್ಪನ್ನ ಇನ್ನೊಬ್ಬರ ಮೇಲೆ ಆರೋಪಿಸುವುದರ ಬಗ್ಗೆಯೂ ಹೇಳ್ತಾ ಜೊತೆಗೆ ಈ ಎಲ್ಲಾ ಸಮಸ್ಯೆಗಳಿಗೆ ಗೋದಿ ಮೀಡಿಯಾಗಳು ಸುಪ್ರೀಂ ನಾಯಕನನ್ನ ಪ್ರಶ್ನಿಸದೇ ಇರೋದರ ಬಗ್ಗೆನೂ ವಿಶ್ಲೇಷಣೆ ಮಾಡಲಾಗಿದೆ. ತಪ್ಪದೇ ವಿಡಿಯೋ ನೋಡಿ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...