ರೋಲ್ ಕಾಲ್ ಮಾಡೋ ಭಜರಂಗದಳದವರಿಗೆ ಹಸು ಸಾಕುವ ರೈತರ ಕಷ್ಟ ಗೊತ್ತಿದ್ಯಾ

Date:

ಕೃಷಿ ಚಟುವಟಿಕೆಗೆ ಕೊಂಡೊಯ್ಯುತ್ತಿದ್ದ ಹೋರಿಗಳನ್ನು, ಕಸಾಯಿಗೆ ಅಂತ ಆರೋಪಿಸಿ ಭಜರಂಗದಳದ ಪುಂಡರು ದಾಳಿ ನಡೆಸಿರುವ ಘಟನೆ ಜೂ.4ರಂದು ತುರುವೇಕೆರೆಯಲ್ಲಿ ನಡೆದಿದೆ. ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹೊನ್ನೇಗೌಡ ಎಂಬವರು ಕೂಡ ಭಜರಂಗದಳದೊಂದಿಗೆ ಶಾಮೀಲಾದ್ದರಿಂದ ಕೊನೆಗೆ ಶಾಸಕರೇ ರೈತರ ಪರವಾಗಿ ಮಾತನಾಡಬೇಕಾಯಿತು. ಈ ಘಟನೆ ಬಗ್ಗೆ ಈ ದಿನ.ಕಾಮ್ ನಡೆಸಿದ ಗ್ರೌಂಡ್ ರಿಪೋರ್ಟ್ ಇದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...