ಈ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ವಿಶೇಷವಾಗಿ ಈ ಜಾತಿಯ ಸೊಳ್ಳೆ ಕಚ್ಚಿದಾಗ ಸೋಂಕಿರೋ ರೋಗಿಯ ರಕ್ತದಲ್ಲಿನ ವೈರಾಣು ಸೊಳ್ಳೆಯ ದೇಹಕ್ಕೆ ಸೇರಿಕೊಳ್ಳುತ್ತದೆ. ಈ ಸೊಳ್ಳೆ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ, ವೈರಾಣು ಮತ್ತೊಬ್ಬ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಈ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಲಭ್ಯವಿಲ್ಲ. ಇದರ ಬಗ್ಗೆ ಸಂಕ್ಷಿಪ್ತ ಮಾಹಿತಿಗಾಗಿ ಈ ವಿಡಿಯೋ ನೋಡಿ.
ಈ ಸೋಂಕಿರೋ ಪ್ರದೇಶದ ಕಡೆಗೆ ಪ್ರಯಾಣ ಮಾಡಲೇ ಬೇಡಿ?
Date:



