ಡಾ. ಉಮೇಶ್ ಶೆಟ್ಟಿ ಅವರು ವೃತ್ತಿಯಲ್ಲಿ ವೈದ್ಯರು. ತಮ್ಮ ವೃತ್ತಿ ಅನುಭವದ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದ ತನಿಖೆಯ ತಾಂತ್ರಿಕ ವಿಚಾರಗಳ ಬಗ್ಗೆ ಮಾತಾಡಿದ್ದಾರೆ. ಬ್ರೈನ್ ಮ್ಯಾಪಿಂಗ್ ಅಂತ ಹುಯಿಲೆಬ್ಬಿಸೋಮೂರ್ಖತನದ ವಾದಗಳನ್ನು ಖಂಡಿಸಿದ್ದಾರೆ. ಅತ್ಯಾಚಾರಿಗಳಿಗೆ, ಕೊಲೆಗಡುಕರಿಗೆ ಶಿಕ್ಷೆಯಾದಾಗ ಕಳಂಕ ನಿವಾರಣೆ ಆಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ಧರ್ಮಸ್ಥಳಕ್ಕೆ ಕಳಂಕ ಅಂಟಿರೋದು ಅತ್ಯಾಚಾರಿಗಳು & ಕೊಲೆಗಡುಕರಿಂದ…
Date:



