ಮಣಿಪುರದ ಈ ಸ್ಥಿತಿಗೆ ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಗಳೇ ಕಾರಣ

Date:

ಮೂರುವರೆ ತಿಂಗಳಿನಿಂದ ಈಶಾನ್ಯರಾಜ್ಯ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ ಇನ್ನೂ ನಿಂತಿಲ್ಲ. ಅದು ನಿಲ್ಲುವ ಲಕ್ಷಣವೂ ಕಾಣುತ್ತಿಲ್ಲ. ಹಿಂಸಾಚಾರ ಪೀಡಿತ ನೆಲದಿಂದ ಪ್ರತ್ಯಕ್ಷ ವರದಿ ಮಾಡಲು ಅಲ್ಲಿಗೆ ತೆರಳಿದ್ದ ‘ಈ ದಿನ.ಕಾಂ’ ತಂಡ ನಿರಾಶ್ರಿತ ಶಿಬಿರಗಳ ಸ್ಥಿತಿಗತಿ ಸೇರಿದಂತೆ ಹಲವು ಆಯಾಮಗಳ ವರದಿಗಳನ್ನು ಈಗಾಗಲೇ ನಿಮ್ಮ ಮುಂದಿಟ್ಟಿದೆ. ಮಣಿಪುರದ ಪೊಲೀಸ್ ಅಧಿಕಾರಿಯಾಗಿದ್ದು, ಸರ್ಕಾರದ ವಿರುದ್ಧ ಸಿಡಿದೆದ್ದು ವೃತ್ತಿ ತ್ಯಜಿಸಿ ರಾಜಕೀಯಕ್ಕೆ ಪ್ರವೇಶಿಸಿರುವ ತೌನೋಜಮ್‌ ಬೃಂದಾ ಅವರು ಮಣಿಪುರದ ಹಿಂಸಾಚಾರದ ಒಳಸುಳಿಗಳ ಕುರಿತು ‘ಈ ದಿನ’ಕ್ಕೆ ನೀಡಿರುವ Exclusive ಸಂದರ್ಶನ ಇಲ್ಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...