ಮಹಾತ್ಮ ಗಾಂಧೀಜಿ ಕುರಿತು ಹರಡಿದ ಸುಳ್ಳು ಸುದ್ದಿಗಳು

Date:

ಗಾಂಧೀಜಿ ನಮ್ಮನ್ನು ಅಗಲಿ ಇಂದಿಗೆ 74 ವರ್ಷ. ಇಡೀ ಜಗತ್ತಿಗೆ ಸ್ಪೂರ್ತಿ ನೀಡಿದ್ದ ಮಹಾತ್ಮ, ಈಗ ತನ್ನದೇ ದೇಶದಲ್ಲಿ ನಿತ್ಯ ನಿಂದನೆಗೆ ಒಳಗಾಗುತ್ತಿದ್ದಾರೆ. ಕಳೆದ ಒಂದು ದಶಕದಿಂದ ಗಾಂಧೀಜಿಯರವರ ಖಾಸಗಿ ಜೀವನದ ಸುತ್ತ ಸುಳ್ಳಿನ ಸೌಧಗಳನ್ನು ನಿರ್ಮಿಸಿ, ಅವರನ್ನು ಸಂಪೂರ್ಣವಾಗಿ ಜನಮಾನಸದಿಂದ ದೂರಗೊಳಿಸಬೇಕು ಎಂಬ ದೊಡ್ಡ ಮಟ್ಟದ ಸಂಚು ನಡೆಯುತ್ತಿದೆ. ಗಾಂಧೀಜಿ ಕುರಿತು ಹರಡಿದ ಸುಳ್ಳುಗಳ ಕುರಿತು ವರದಿಗಾರರಾದ ಸಪನಾ ಮಾತನಾಡಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...