ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಮೈಸೂರಿನ ಕೆಆರ್ನಗರದಲ್ಲಿ ಎಫ್ಐಆರ್ ದಾಖಲಾಗಿದ್ದು, ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ. “ಪ್ರಜ್ವಲ್ ರೇವಣ್ಣ ನನ್ನ ತಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ. ಇದರ ಫೋಟೋಗಳು ಬಹಿರಂಗ ಆಗಿದ್ದವು. ಅದಾದ ಬಳಿಕ ನನ್ನ ತಾಯಿ ನಾಪತ್ತೆಯಾಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ನನ್ನ ತಾಯಿಯನ್ನು ಅಪಹರಣ ಮಾಡಿದ್ದಾರೆ. ನನ್ನ ತಾಯಿಯನ್ನ ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಹೋಗಿದ್ದಾರೆ. ನನ್ನ ತಾಯಿಯ ಜೀವಕ್ಕೆ ಅಪಾಯ ಇರೊದ್ರಿಂದ ಆದಷ್ಟು ಬೇಗ ಹುಡುಕಿಕೊಡಿ ಅಂತ ಕಂಪ್ಲೇಂಟ್ನಲ್ಲಿ ಯುವಕ ತಿಳಿಸಿದ್ದಾರೆ.
ನನ್ನ ತಾಯಿಯ ಜೀವಕ್ಕೆ ಅಪಾಯ ಇದೆ ಆದಷ್ಟು ಬೇಗ ಹುಡುಕಿಕೊಡಿ ಅಂತ ಮೈಸೂರಿನಲ್ಲಿ ದೂರು ದಾಖಲು
Date:



