ಉಚಿತ ಬಸ್ ಪ್ರಯಾಣ : ಖುಷಿಯಾದ ಮಹಿಳೆಯರು, ಸಂಕಟದಲ್ಲಿ ವಿರೋಧಿಗಳು

Date:

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋರು ದಿನೇದಿನೇ ಹೆಚ್ಚಾಗ್ತಾ ಇದ್ದಾರೆ. ಸರ್ಕಾರದ ಯೋಜನೆಯೊಂದನ್ನ ಟೀಕಿಸುವ ಭರದಲ್ಲಿ ಮಹಿಳೆಯರ ಘನತೆ ಕುಗ್ಗಿಸುವ ಕೀಳು ಅಭಿರುಚಿಯ ಮಾತಾಡುತ್ತಿದ್ದಾರೆ. ಚಿಲ್ಲರೆ ರಾಜಕೀಯಕ್ಕಾಗಿ ತಮ್ಮ ಮಹಿಳಾ ವಿರೋಧಿ ಮನಸ್ಥಿತಿ ಪ್ರದರ್ಶನಕ್ಕಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...