ಕಡಲೆ ಖರೀದಿ ಮಾಡಿ ಹಲವು ತಿಂಗಳುಗಳೇ ಕಳೆದಿದ್ದರೂ ಹಣ ನೀಡಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಗದಗ ಜಿಲ್ಲಾಧಿಕಾರಿ ಕಚೇರಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಈ ಕುರಿತ ವಿಡಿಯೊ ವರದಿ ಇಲ್ಲಿದೆ.
ಗದಗ | ಸಾವಿರಾರು ರೈತರು ಬೀದಿಗಿಳಿದಿದ್ದು ಯಾಕೆ ಗೊತ್ತಾ?
Date:



