HDK ಗಣಿ ಅಕ್ರಮ ಪ್ರಕರಣ: ಪ್ರಾಸಿಕ್ಯೂಷನ್‌ಗೆ ರಾಜ್ಯಾಪಾಲರ ಅನುಮತಿ? H D Kumaraswamy | Governer | MUDA Scam

Date:

ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ, ರಾಜ್ಯಪಾಲರು ಶೋಕಾಸ್‌ ನೋಟಿಸ್‌ ನೀಡಿ, ಅದರ ಬೆನ್ನಲ್ಲೇ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರು, ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ನಡೆದಿವೆ ಎನ್ನಲಾದ ಗಣಿ ಗುತ್ತಿಗೆ ಮಂಜೂರು ಅಕ್ರಮಗಳ ಪಟ್ಟಿಯನ್ನು ಲೋಕಾಯುಕ್ತ ಎಸ್‌ಐಟಿ ತಂಡವು ಮತ್ತೆ ರಾಜಭವನಕ್ಕೆ ಕಳಿಸಿದ್ದು, ಕುಮಾರಸ್ವಾಮಿ ವಿರುದ್ಧದ ಚಾರ್ಜ್‌ಶೀಟ್ ಸಲ್ಲಿಸಲು ಅನುಮತಿ ಕೋರಿದೆ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ಅತ್ಯುತ್ಸಾಹದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರಾದ ತಾವರ್ ಚಂದ್ರ ಗೆಹ್ಲೋಟ್ ಅವರು ಎಚ್‌.ಡಿ ಕುಮಾರಸ್ವಾಮಿ ವಿಚಾರದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...