ಇತ್ತೀಚೆಗೆ ಗಾಂಧಿ ಭವನದಲ್ಲಿ ಪರಿಸರಕ್ಕಾಗಿ ನಾವು ಸಂಘಟನೆಯು ಆಯೋಜಿಸಿದ್ದ ‘ಗಾಡ್ಗೀಳ್ ವರದಿ ಜಾರಿ ಮಾಡಲು ಇನ್ನೂ ಎಷ್ಟೆಷ್ಟು ಬಲಿ ಬೇಕು? ಜೀವಲೋಕದ ಹಕ್ಕೊತ್ತಾಯಕ್ಕಾಗಿ ಚರ್ಚೆ ಮತ್ತು ಸಂವಾದ’ ಕಾರ್ಯಕ್ರಮದಲ್ಲಿ ವಿಜ್ಞಾನ ಲೇಖಕರಾದ ನಾಗೇಶ ಹೆಗಡೆ ಗಾಡ್ಗಿಲ್ ವರದಿ ಕುರಿತು ಮಾತನಾಡಿದ್ದಾರೆ. ಏನು ಹೇಳಿದ್ದಾರೆ ಈ ವಿಡಿಯೋ ನೋಡಿ
‘ಗಾಡ್ಗೀಳ್ ವರದಿ ಜಾರಿ ಮಾಡಲು ಇನ್ನೂ ಎಷ್ಟೆಷ್ಟು ಬಲಿ ಬೇಕು? | Nagesh Hegde
Date:



