ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾಗಿ ಹಲವು ತಿಂಗಳುಗಳೇ ಕಳೆದರೂ ಅವರ ಬಂಧನ ಆಗಿಲ್ಲ. ಸರ್ಕಾರ ಹಾಗೂ ತನಿಖಾ ಸಂಸ್ಥೆಗಳು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿವೆ. ಇದರಿಂದಾಗಿ ಜನರು ವ್ಯವಸ್ಥೆ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ವಿದ್ಯಮಾನದ ಕುರಿತು ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಮಾತನಾಡಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ ಎಂದ ಮೇಲೆ ಪ್ರಭಾವಿಗಳಿಗೆ ವಿನಾಯಿತಿ ಏಕೆ? ಬಿ.ಕೆ ಶಿವರಾಂ
Date:
ಪೋಸ್ಟ್ ಹಂಚಿಕೊಳ್ಳಿ:



