ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು 23 ಅಸಂಘಟಿತ ವಲಯಗಳ ಕಾರ್ಮಿಕರಿಗೆ ಅಪಘಾತ ವಿಮೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಿಂದ ಯಾರಿಗೆ ಏನು ಲಾಭ. ಈ ವಿಡಿಯೋ ನೋಡಿ
ನೀವು ಅಸಂಘಟಿತ ವಲಯದ ಕಾರ್ಮಿಕರಾಗಿದ್ದರೆ, ಈ ವಿಮಾ ಯೋಜನೆಯ ಸೌಲಭ್ಯ ಪಡೆಯಿರಿ! Santosh Lad | Unorganised Sector
Date:



